Month: July 2026

ಪರೀಕ್ಷೆ ಅಕ್ರಮಕ್ಕೆ ಮತ್ತಷ್ಟು ಕಠಿಣ ಶಿಕ್ಷೆ: ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

ನವದೆಹಲಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸುವ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ–2026 ಅನ್ನು ಲೋಕಸಭೆ ಬುಧವಾರ ಧ್ವನಿಮತದ ಮೂಲಕ...