Regional

5ನೇ ತರಗತಿವರೆಗೆ ದ್ವಿಭಾಷಾ ನೀತಿಗೆ ವಿರೋಧ; ರಾಜ್ಯಪಾಲರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮನವಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 5ನೇ ತರಗತಿವರೆಗೆ ದ್ವಿಭಾಷಾ (ಬೈಲಿಂಗ್ವಲ್) ಶಿಕ್ಷಣ ನೀತಿ ಜಾರಿಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನಿಯೋಗವು...